Home » Belthangady: ಬೆಳ್ತಂಗಡಿ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ನಮಿತಾ ಪೂಜಾರಿ ಆಯ್ಕೆ

Belthangady: ಬೆಳ್ತಂಗಡಿ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ನಮಿತಾ ಪೂಜಾರಿ ಆಯ್ಕೆ

0 comments

Belthangady: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ನಮಿತಾ ಕೆ ಪೂಜಾರಿ ಅವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ನೇಮಕ ಮಾಡಿದ್ದಾರೆ.

ಇವರು ಬೆಳ್ತಂಗಡಿ (Belthangady) ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷರಾಗಿ, ಚಾರ್ಮಾಡಿ ಗ್ರಾಮ ಪಂಚಾಯತ್ ನ ಮೂರು ಬಾರಿ ಗ್ರಾಮ ಪಂಚಾಯಿತ್‌ ಸದಸ್ಯರಾಗಿ, ಕರ್ತವ್ಯ ನಿರ್ವಹಿಸಿದ್ದಾರೆ.

You may also like