Home » Namrata Gowda: ದುಬಾರಿ ಕಾರು ಖರೀದಿಸಿದ ನಾಗಿಣಿ ಖ್ಯಾತಿಯ ನಮ್ರತಾ ಗೌಡ

Namrata Gowda: ದುಬಾರಿ ಕಾರು ಖರೀದಿಸಿದ ನಾಗಿಣಿ ಖ್ಯಾತಿಯ ನಮ್ರತಾ ಗೌಡ

6 comments
Namrata Gowda

Namrata Gowda: ನಾಗಿಣಿ ಸೀರಿಯಲ್ ಖ್ಯಾತಿಯ ನಮ್ರತಾ ಗೌಡ ಅವರು ಇದೀಗ ಹೊಸ ಕಾರು ಖರೀದಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ಹಿಂದೆ ನಮ್ರತಾ ಗೌಡ ಅವರು ಬಿಗ್ ಬಾಸ್ ಸೀಸನ್ 10ರಲ್ಲಿ ಭಾಗವಹಿಸಿ ಎಲ್ಲರ ಮನೆ ಮಾತಾಗಿದ್ದರು.

ಇದನ್ನೂ ಓದಿ: BJP ಸಂಸದ ಕರಡಿ ಸಂಗಣ್ಣ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ !!

ಇದೀಗ ನಮ್ರತಾ ಗೌಡ ಅವರು ತಮ್ಮ ಮನೆಗೆ ಹೊಸ ಅತಿಥಿಯನ್ನ ಬರಿ ಮಾಡಿಕೊಂಡಿದ್ದಾರೆ. MG ಮೋಟಾರ್ಸ್ ಇಂಡಿಯಾ ಕಂಪನಿಯ ಎಲೆಕ್ಟ್ರಿಕಲ್ ಕಾರು ಖರೀದಿಸಿದ್ದು, ಇದರ ಬೆಲೆ ಬರೋಬ್ಬರಿ 6ರಿಂದ 9 ಲಕ್ಷ ರೂ.ವರೆಗೂ ಇದೆ.

ಇದನ್ನೂ ಓದಿ: Bengaluru: ವಿಡಿಯೋದಲ್ಲಿ ಮಾಡುವಂತೆ S’X ಮಾಡಬೇಕೆಂದು ಗಂಡನ ಕಿರುಕುಳ – ಕಾಲ್ ಗರ್ಲ್ ಕರೆಸಿ ಹೆಂಡತಿ ಎದುರು ಮಾಡಿದ್ದೇನು?

ನಮ್ರತಾ ಅವರು ಕಾರು ಖರೀದಿಸಿರುವ ಸುದ್ದಿ ಅವರ ಅಭಿಮಾನಿಗಳಿಗೆ ಖುಷಿ ನೀಡಿದ್ದು ಚಿತ್ರರಂಗದಲ್ಲಿ ಹಾಗೂ ಕಿರುತೆರೆಯಲ್ಲಿ ಅವರು ಉತ್ತಮ ಬೆಳವಣಿಗೆ ಹೊಂದಬೇಕೆಂದು ಅಭಿಮಾನಿಗಳು ಆಶೀರ್ವದಿಸಿದ್ದಾರೆ.

ಇತ್ತೀಚೆಗೆ ನಮ್ರತಾ ಗೌಡ ಅವರಿಗೆ ಕಿರುತೆರೆ, ಹಿರಿತೆರೆ ಮತ್ತು ಜಾಹೀರಾತುಗಳಿಗಳಲ್ಲಿ ಬೇಡಿಕೆ ಹೆಚ್ಚಾಗಿದ್ದು, ದಿನೇ ದಿನೇ ಅವರ ಖ್ಯಾತಿ ಹೆಚ್ಚುತ್ತಿದೆ.

You may also like

Leave a Comment