Home » Nandini: ನಂದಿನಿ ಹಾಲಿನ ದರ ಮತ್ತೆ ಹೆಚ್ಚಳ: ಸಿದ್ದರಾಮಯ್ಯ ಘೋಷಣೆ

Nandini: ನಂದಿನಿ ಹಾಲಿನ ದರ ಮತ್ತೆ ಹೆಚ್ಚಳ: ಸಿದ್ದರಾಮಯ್ಯ ಘೋಷಣೆ

0 comments

Nandini: ರಾಜ್ಯದಲ್ಲಿ ನಂದಿನಿ (Nandini)ಹಾಲಿನ ದರ ಹೆಚ್ಚಳ ಮಾಡುವುದಾಗಿ ರೈತರ ಪರವಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸದ್ಯ ಮಾಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಾಲಿನ ದರ ಏರಿಕೆ ಮಾಡುತ್ತೇವೆ.

ಮುಖ್ಯವಾಗಿ ಏರಿಕೆ ಮಾಡಿದ ಹಣ ಸಂಪೂರ್ಣ ರೈತರಿಗೆ ಹೋಗಬೇಕು.ನಮ್ಮ ಸರ್ಕಾರ ಯಾವಾಗಲೂ ರೈತರ ಪರ, ಹಾಲು ಉತ್ಪಾದಕರ ಪರ, ದಲಿತರು, ಬಡವರ ಪರ ಇರುತ್ತದೆ ಎಂದು ಹೇಳಿದ್ದಾರೆ.

You may also like

Leave a Comment