ನೆಟ್ಟಣ ರೈಲ್ವೆ ಸ್ಟೇಷನ್ ಪಕ್ಕದ ಗುಡ್ಡದಲ್ಲಿ ಪತ್ತೆಯಾದ ಮೃತದೇಹದ ಗುರುತು ಪತ್ತೆ

ಕಡಬ : ಸುಬ್ರಹ್ಮಣ್ಯ ಸಮೀಪದ ನೆಟ್ಟಣ ರೈಲ್ವೇ ನಿಲ್ದಾಣದ ಸಮೀಪ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ.ಈ ಮೃತದೇಹದ ಗುರುತು ಪತ್ತೆಯಾಗಿದೆ. ಪಕ್ಕದ ಗುಡ್ಡದಲ್ಲಿ ಮಲಗಿರುವ ಸ್ಥಿತಿಯಲ್ಲಿ ಈ ಮೃತದೇಹ ಪತ್ತೆಯಾಗಿದೆ.ಬಾಯಿಯಲ್ಲಿ ರಕ್ತದ ಕಲೆ ಕಾಣಿಸಿಕೊಂಡಿದೆ.ಸ್ಥಳದಲ್ಲಿ ದೊರೆತ ದಾಖಲೆ ಪ್ರಕಾರ ತುಮಕೂರು ಜಿಲ್ಲೆಯ ಕುಣಿಗಲ್ … Continue reading ನೆಟ್ಟಣ ರೈಲ್ವೆ ಸ್ಟೇಷನ್ ಪಕ್ಕದ ಗುಡ್ಡದಲ್ಲಿ ಪತ್ತೆಯಾದ ಮೃತದೇಹದ ಗುರುತು ಪತ್ತೆ