Home » Indian Railway: ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು ಘೋಷಣೆ

Indian Railway: ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು ಘೋಷಣೆ

0 comments

Indian Railway: ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ (Bengaluru-Mumbai Superfast Train) ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya) ಮಾಹಿತಿ ನೀಡಿದ್ದಾರೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಅವರು ‘ಬೆಂಗಳೂರು ಮತ್ತು ಮುಂಬೈ ನಡುವೆ ನಾವು ಶೀಘ್ರದಲ್ಲೇ ಸೂಪರ್‌ಫಾಸ್ಟ್ (Superfast) ರೈಲನ್ನು (train)ಪ್ರಾರಂಭಿಸಲಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ. ಎರಡೂ ನಗರಗಳು(city) ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದು, ಈ ನಿಲ್ದಾಣಗಳಲ್ಲಿನ ಸಾಮರ್ಥ್ಯದ ವಿಸ್ತರಣೆಯಿಂದಾಗಿ ಇದು ಈಗ ಸಾಧ್ಯವಾಗಿದೆ’ ಎಂದಿದ್ದಾರೆ ಎಂದು ತೇಜಸ್ವಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:Kantara-1: ‘ಕಾಂತರಾ- 1’ ಟಿಕೆಟ್ ದರ ಭರ್ಜರಿ ಏರಿಕೆ!!

You may also like