Home » ಅಸ್ತಿತ್ವದಲ್ಲಿರುವ ಕರೆನ್ಸಿ ಮತ್ತು ನೋಟುಗಳಲ್ಲಿನ ಬದಲಾವಣೆ ಕುರಿತು ಸ್ಪಷ್ಟನೆ ನೀಡಿದ RBI

ಅಸ್ತಿತ್ವದಲ್ಲಿರುವ ಕರೆನ್ಸಿ ಮತ್ತು ನೋಟುಗಳಲ್ಲಿನ ಬದಲಾವಣೆ ಕುರಿತು ಸ್ಪಷ್ಟನೆ ನೀಡಿದ RBI

6 comments

ನವದೆಹಲಿ: ಅಸ್ತಿತ್ವದಲ್ಲಿರುವ ಕರೆನ್ಸಿ ಮತ್ತು ನೋಟುಗಳಲ್ಲಿ ಬದಲಾವಣೆಗಳನ್ನು ಪರಿಗಣಿಸುತ್ತದೆ ಎಂಬ ಸುದ್ದಿ ಎಲ್ಲೆಡೆ ಹರಿದು ಬಂದ ಬೆನ್ನಲ್ಲೇ ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟನೆ ನೀಡಿದೆ.

‘ಭಾರತೀಯ ರಿಸರ್ವ್ ಬ್ಯಾಂಕ್ ಮಹಾತ್ಮಾ ಗಾಂಧಿಯವರ ಮುಖವನ್ನು ಇತರರ ಮುಖದೊಂದಿಗೆ ಬದಲಾಯಿಸುವ ಮೂಲಕ ಅಸ್ತಿತ್ವದಲ್ಲಿರುವ ಕರೆನ್ಸಿ ಮತ್ತು ನೋಟುಗಳಲ್ಲಿ ಬದಲಾವಣೆಗಳನ್ನು ಪರಿಗಣಿಸುತ್ತಿದೆ’ ಎಂದು ಸುದ್ದಿ ಹಬ್ಬಿತ್ತು. ಆದರೆ ಈ ಬಗ್ಗೆ RBI ಸ್ಪಷ್ಟನೆ ನೀಡಿದ್ದು, ರಿಸರ್ವ್ ಬ್ಯಾಂಕ್‌ ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಮಹಾತ್ಮ ಗಾಂಧಿಯವರ ಮುಖವನ್ನು ಇತರರ ಮುಖದೊಂದಿಗೆ ಬದಲಾಯಿಸುವ ಮೂಲಕ ಭಾರತೀಯ ರಿಸರ್ವ್ ಬ್ಯಾಂಕ್ ಅಸ್ತಿತ್ವದಲ್ಲಿರುವ ಕರೆನ್ಸಿ ಮತ್ತು ನೋಟುಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡುವುದಿಲ್ಲ ಎಂದು ಹೇಳಿದೆ.

You may also like

Leave a Comment