Home » Baba Ramdev: ಬಾಬಾ ರಾಮ್‌ದೇವ್‌ ವಿರುದ್ಧ ಜಾಮೀನು ರಹಿತ ವಾರೆಂಟ್‌

Baba Ramdev: ಬಾಬಾ ರಾಮ್‌ದೇವ್‌ ವಿರುದ್ಧ ಜಾಮೀನು ರಹಿತ ವಾರೆಂಟ್‌

0 comments

Baba Ramdev: ಸಾರ್ವಜನಿಕರನ್ನು ತಪ್ಪುದಾರಿಗೆ ಎಳೆಯುವ ಜಾಹೀರಾತು ನೀಡಿದ್ದಕ್ಕಾಗಿ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಯೋಗ ಗುರು ಬಾಬಾ ರಾಮದೇವ್‌ ಹಾಗೂ ಪತಂಜಲಿ ಆಯುರ್ವೇದ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ವಿರುದ್ಧ ಕೇರಳ ನ್ಯಾಯಾಲಯವು ಜಾಮೀನು ರಹಿತ ವಾರಂಟ್‌ ಹೊರಡಿಸಿರುವ ಕುರಿತು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

You may also like