4
Tiranga Yatra: ಪಾಕಿಸ್ತಾನದ ಉಗ್ರರ ಮೇಲಿನ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ ದೇಶಾದ್ಯಂತ ತಿರಂಗ ಯಾತ್ರೆ (Tiranga Yatra) ನಡೆಸಲಿದೆ. ಯಾತ್ರೆ ಇಂದಿನಿಂದ ಬೆಂಗಳೂರಿನಲ್ಲಿ ಪ್ರಾರಂಭವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
