1
Dharmasthala : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿ ತಂಡ ಶುಕ್ರವಾರ ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದೆ. ಕಳೆದ ಎರಡು ವಾರಗಳಿಂದ ನೇತ್ರಾವತಿ ಸ್ನಾನಘಟ್ಟದ ಸಮೀಪ ಸಾಕ್ಷಿ ದೂರು ದಾರ ತೋರಿಸಿದ ಜಾಗದಲ್ಲಿ ಅಗೆಯುವ ಪ್ರಕ್ರಿಯೆ ನಡೆಸಲಾಗಿತ್ತು. ಇದೀಗ ಹೊಸ ಸ್ಥಳಕ್ಕೆ ಸಾಕ್ಷಿ ದೂರುದಾರನನ್ನು ಕರೆತಂದಿದ್ದಾರೆ.
ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಸಮೀಪಕ್ಕೆ ಆ.8 ರಂದು ಸಾಕ್ಷಿ ದೂರುದಾರನೊಂದಿಗೆ ಎಸ್.ಐ.ಟಿ ತಂಡ ಆಗಮಿಸಿದೆ.
ಇಲ್ಲಿ ಸಾಕ್ಷಿ ದೂರುದಾರ ಎಷ್ಟು ಸ್ಥಳಗಳನ್ನು ಗುರುತಿಸುತ್ತಾನೆ ಎಂಬುದು ಕುತೂಹಲ ಮೂಡಿಸಿದೆ.
ಇದನ್ನು ಓದಿ: Indian Railway: ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ವಿಶೇಷ ರೈಲುಗಳ ಓಡಾಟ!
