Home » Pahalgam ದಾಳಿಗೆ ಸಂತಾಪ ಸೂಚಿಸಿದ ಪಾಕಿಸ್ಥಾನ!

Pahalgam ದಾಳಿಗೆ ಸಂತಾಪ ಸೂಚಿಸಿದ ಪಾಕಿಸ್ಥಾನ!

0 comments

Pahalgam Terror Attack: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿಯ ಸಾವಿಗೆ ಪಾಕಿಸ್ಥಾನ ಸಂತಾಪ ಸೂಚಿಸಿದೆ.

ಅನಂತ್‌ನಾಗ್‌ ಜಿಲ್ಲೆಯಲ್ಲಿ ನಡೆದ ದಾಳಿಯಲ್ಲಿ ಪ್ರವಾಸಿಗರು ಸಾವಿಗೀಡಾಗಿದ್ದಕ್ಕೆ ನಾವು ಕಳವಳ ವ್ಯಕ್ತಪಡಿಸುತ್ತೇವೆ. ಮೃತರ ಸಂಬಂಧಿಗಳಿಗೆ ನಮ್ಮ ಸಂತಾಪ ಸೂಚಿಸುತ್ತೇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇವೆ ಎಂದು ವಿದೇಶಾಸ ಕಚೇರಿಯ ವಕ್ತಾರರು ಹೇಳಿಕೆ ನೀಡಿದ್ದಾರೆ.

You may also like