Home » Delhi: ಭಾರತದಲ್ಲಿ ಕೇಕ್ ಕತ್ತರಿಸಿ ಹಿಂದೂಗಳ ಹತ್ಯೆಯನ್ನು ಸಂಭ್ರಮಿಸಿದ ಪಾಕ್ ಅಧಿಕಾರಿಗಳು – ವಿಡಿಯೋ ವೈರಲ್

Delhi: ಭಾರತದಲ್ಲಿ ಕೇಕ್ ಕತ್ತರಿಸಿ ಹಿಂದೂಗಳ ಹತ್ಯೆಯನ್ನು ಸಂಭ್ರಮಿಸಿದ ಪಾಕ್ ಅಧಿಕಾರಿಗಳು – ವಿಡಿಯೋ ವೈರಲ್

0 comments

Delhi: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದಂತ ಉನ್ನತ ಮಟ್ಟದ ಸಭೆಯಲ್ಲಿ ಪಾಕಿಸ್ತಾನಿ ಪ್ರಜೆಗಳು 48 ಗಂಟೆಯಲ್ಲಿ ಭಾರತ ತೊರೆಯುವಂತೆ ಹಾಗೂ ರಾಯಭಾರಿಯನ್ನು ಗಡಿಪಾರು ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದರ ನಡುವೆ ಭಾರತದಲ್ಲಿರುವ ಪಾಕಿಸ್ತಾನದ ಅಧಿಕಾರಿಗಳು ಹಿಂದುಗಳ ಹತ್ಯೆಯನ್ನು ಏಕತ್ತರಿಸುವ ಮೂಲಕ ಸಂಭ್ರಮಿಸಿದ್ದಾರೆ.

ಹೌದು, ಪಾಕ್ ಅಧಿಕಾರಿಗಳು ವಾರದೊಳಗೆ ದೇಶ ತೊರೆಯಬೇಕು. ಪಾಕ್ ರಾಜತಾಂತ್ರಿ ಕಚೇರಿ ಬಂದ್ ಮಾಡುವಂತೆ ನಿರ್ಧಾರ ಕೈಗೊಂಡಿದೆ. ಇದಾಗಿ 24 ಗಂಟೆಗಳಲ್ಲಿ ಪಾಕ್ ಅಧಿಕಾರಿಗಳು ಭಾರತ ಬಿಟ್ಟು ತೊಲಗುವಾಗ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ದೆಹಲಿಯಲ್ಲಿನ ಪಾಕ್ ರಾಯಭಾರಿ ಕಚೇರಿ ಆವರಣದಲ್ಲಿ ವಿಡಿಯೋ ಸೇರೆಯಾಗಿದೆ. ಅಧಿಕಾರಿಗಳು ಭಾರತೀಯ ಹತ್ಯೆಯನ್ನು ಸಂಭ್ರಮಿಸಿದ್ದಾರೆ ಎಂದು ತಿಳಿದು ಬಂದಿದೆ. ಇಂತಹ ಹೀನ ಮನಸ್ಥಿತಿ ಪಾಕಿಸ್ತಾನದವರಿಗೆ ಬಿಟ್ಟು ಬೇರಾರಿಗೂ ಬರಲು ಸಾಧ್ಯವಿಲ್ಲವೆಂದು ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

You may also like