3
Vittla: ಪಂಚಲಿಂಗೇಶ್ವರ ಗ್ಯಾರೇಜ್ ಮಾಲಕ ಕಡೇಶಿವಾಲಯ ದಲ್ಲಿ ವಾಸವಿರುವ ವಿಟ್ಲದ (Vittla) ಹಿರಿಯ ಗ್ಯಾರೆಜ್ ಉದ್ಯಮಿ ರಾಮಣ್ಣ ಪೂಜಾರಿ (65) ಅಲ್ಪಕಾಲದ ಅಸೌಖ್ಯದ ಕಾರಣದಿಂದ ನಿಧನರಾಗಿದ್ದಾರೆ.
ವಿಟ್ಲದಲ್ಲಿ ಹಲವಾರು ವರ್ಷಗಳ ಕಾಲ ಬಸ್ಸು ಹಾಗೂ ಲಾರಿಯ ಗ್ಯಾರೇಜನ್ನು ನಡೆಸುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.
