1
PM Modi: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ನಮ್ಮ ಮೆಟ್ರೋ, ವಂದೇಭಾರತ್ ರೈಲುಗಳಿಗೆ ಹಸಿರುವ ನಿಶಾನೆ ತೋರಲಿದ್ದಾರೆ.
ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಹೆಚ್‌ಎಎಲ್ ನಿಂತ ಮೇಖ್ತಿ ಸರ್ಕಲ್ HQTCಗೆ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ.
ಪ್ರಧಾನಿ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವಾಗತ ಮಾಡಲಿದ್ದಾರೆ. ನಂತರ ಪ್ರಧಾನಿ ಮೋದಿ ಕೆಎಸ್‌ಆರ್ ರೈಲು ನಿಲ್ದಾಣಕ್ಕೆ ತೆರಳಲಿದ್ದಾರೆ.
