Home » ರಕ್ಷಕನೇ ಭಕ್ಷಕನಾದ!! | ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ನಡೆಸಿದ ಆರೋಪದಲ್ಲಿ ಪೊಲೀಸ್ ಪೇದೆಯ ಬಂಧನ

ರಕ್ಷಕನೇ ಭಕ್ಷಕನಾದ!! | ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ನಡೆಸಿದ ಆರೋಪದಲ್ಲಿ ಪೊಲೀಸ್ ಪೇದೆಯ ಬಂಧನ

0 comments

ಮುಂಬೈ:ರಕ್ಷಕನೇ ರಾಕ್ಷಸನಾಗಿ ವರ್ತಿಸಿ, ಸದ್ಯ ಪೊಲೀಸರಿಂದ ಬಂಧನಕ್ಕೊಳಗಾದ ಘಟನೆ ಬೆಳಕಿಗೆ ಬಂದಿದೆ.

ವೃತ್ತಿಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಆಗಿರುವ ಈತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಥಾಣೆ ಸಮೀಪದ ಡೊಂಬಿವಿಲಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಸಲ್ಲಿಸುತ್ತಿರುವ ಪೊಲೀಸ್ ಕಾನ್ ಸ್ಟೇಬಲ್ 19ರಂದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರು ಬಂದ ಕೂಡಲೇ ಪೊಲೀಸರು ಆತನನ್ನು ಬಂಧಿಸಿದ್ದಾರೆ.

You may also like

Leave a Comment