2
Nalin Kumar kateel: ಸಂಸದ ನಳಿನ್ ಕುಮಾರ್(Nalin Kumar kateel) ಕಟೀಲ್ ಅವರು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ರಕ್ಷೆ ಕಟ್ಟುವ ಮೂಲಕ ರಕ್ಷಾಬಂಧನ ಆಚರಿಸಿದರು.
ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಬಂಬಿಲ ಶ್ರೀ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರ ಕುರಿತ ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ರಕ್ಷೆ ಕಟ್ಟಿದರು.
ಇದನ್ನೂ ಓದಿ: ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿ ಭವಾನಿಶಂಕರ್
