6
Pooja hegde: ಕಾಪು ಮಾರಿಗುಡಿಗೆ ಶಿಲ್ಪಾ ಶೆಟ್ಟಿ, ಕಂಗನಾ ರಣಾವತ್, ಸೂರ್ಯಕುಮಾರ್ ಯಾದವ್ ಸೇರಿದಂತೆ ಅನೇಕರು ಭೇಟಿ ನೀಡಿದ್ದರು.
ಇದೀಗ ಉಡುಪಿಯ ಕಾಪು ಮಾರಿಗುಡಿಯ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಬಾಲಿವುಡ್ ಬೆಡಗಿ ಪೂಜಾ ಹೆಗ್ಡೆ (Pooja hegde) ಅವರು ಕುಟುಂಬದ ಜೊತೆ ಕಾಪು ಮಾರಿಯಮ್ಮನ ದರ್ಶನ ಪಡೆದಿದ್ದಾರೆ.
ಪೂಜಾ ಹೆಗ್ಡೆ ಮೂಲತಃ ಮಂಗಳೂರಿನವರು. ಹಾಗಾಗಿ ಆಗಾಗ ಕರಾವಳಿ ಭಾಗದ ದೇವಸ್ಥಾನಗಳಿಗೆ ಭೇಟಿ ನೀಡುತ್ತಲೇ ಇರುತ್ತಾರೆ. ಇದೀಗ ಕುಟುಂಬ ಜೊತೆ ಕಾಪು ಮಾರಿಗುಡಿಗೆ ನಟಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
