6
Prajwal Revanna: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲು ಮಾಡಲಾಗಿರುವ ನಾಲ್ಕು ಪ್ರಕರಣ ಪೈಕಿ ಕೆ.ಆರ್.ನಗರದ ಮಹಿಳೆ ನೀಡಿರುವ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಕುರಿತ ಅಂತಿಮ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜು.30 ರಂದು ಪ್ರಕಟ ಮಾಡಲಾಗಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಧೀಶ ಸಂತೋಷ್ ಗಜಾನನ ಭಟ್ ಅವರು ಜು.30 ಕ್ಕೆ ತೀರ್ಪನ್ನು ಕಾಯ್ದಿರಿಸಿದ್ದಾರೆ. ಪ್ರಜ್ವಲ್ ರೇವಣ್ಣ ಒಂದೊಮ್ಮೆ ತಪ್ಪಿತಸ್ಥರು ಎಂದು ದೃಢಪಟ್ಟರೆ ಜೈಲು ಶಿಕ್ಷೆಗೊಳಪಡುವುದು ಗ್ಯಾರಂಟಿ.
