1
President Medal: ಹಿರಿಯ ಐಪಿಎಸ್ ಅಧಿಕಾರಿ ಬಿ.ದಯಾನಂದ್ ಮತ್ತು ಹಾಲಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್‌ಸಿಂಗ್ ಅವರು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.
2022 ನೇ ಸಾಲಿನ ಗಣರಾಜ್ಯೋತಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಘೋಷಣೆ ಮಾಡಲಾದ ರಾಷ್ಟ್ರಪತಿಗಳ ಪೊಲೀಸ್ ವಿಶಿಷ್ಟ ಸೇವಾ ಪದಕಕ್ಕೆ ದಯಾನಂದ್ ಅವರು ಭಾಜನರಾಗಿದ್ದಾರೆ. 2023 ನೇ ಸಾಲಿನ ಪೊಲೀಸ್ ವಿಶಿಷ್ಟ ಸೇವಾ ಪದಕಕ್ಕೆ ಸೀಮಂತ್‌ಕುಮಾರ್ ಸಿಂಗ್ ಭಾಜನರಾಗಿದ್ದಾರೆ.
