Air India: ಏರ್ ಇಂಡಿಯಾ(Air India) ವಿಮಾನ ದುರಂತದ ಹಿನ್ನೆಲೆ ಅಹ್ಮದಾಬಾದ್ಗೆ ತೆರಳಿದ ಪ್ರಧಾನಿ ಮೋದಿ ವಿಮಾನ ಪತನವಾದ ಬಿಜೆ ವೈದ್ಯಕೀಯ ಕಾಲೇಜ್ ಹಾಸ್ಟೆಲ್ ಬಳಿ ಪರಿಶೀಲನೆ ನಡೆಸಿದ್ದಾರೆ.
ಇದಲ್ಲದೆ ಅಹ್ಮದಾಬಾದ್ ಸಿವಿಲ್ ಆಸ್ಪತ್ರೆಗೆ ತೆರಳಿ ವಿಮಾನ ದುರಂತದಲ್ಲಿ ಬದುಕುಳಿದ ಬ್ರಿಟಿಷ್ ಪ್ರಜೆಯನ್ನು ಪ್ರಧಾನಿ ಮೋದಿ ಭೇಟಿ ಮಾಡಿದ್ದಾರೆ. ಈ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು, ಕೇಂದ್ರ ರಾಜ್ಯ ಸಚಿವ ಮುರಳೀಧರ್ ಮತ್ತು ರಾಜ್ಯ ಗೃಹ ಸಚಿವ ಹರ್ಷ ಸಾಂಘವಿ ಮೋದಿಗೆ ಹನ್ ನಾಯ್ಡು ಕಿಂಜರಪು, ಕೇಂದ್ರ ರಾಜ್ಯ ಸಚಿವ ಮುರಳೀಧರ್ ಮತ್ತು ರಾಜ್ಯ ಗೃಹ ಸಚಿವ ಹರ್ಷ ಸಾಂಘವಿ ಮೋದಿಗೆ ಜೊತೆ ಇದ್ದರು.
Mangaluru Plane Crash: ಮಂಗಳೂರು ವಿಮಾನ ದುರಂತಕ್ಕೆ 15 ವರ್ಷ, ಅಂದು ಪೈಲಟ್ ಗ್ಲುಸಿಕಾ ಮಾಡಿದ್ದ ತಪ್ಪೇನು?
