Home » Putturu : ನಿಗೂಢ ಕಾರಣಕ್ಕೆ PUC ವಿದ್ಯಾರ್ಥಿನಿ ಆತ್ಮಹತ್ಯೆ!!

Putturu : ನಿಗೂಢ ಕಾರಣಕ್ಕೆ PUC ವಿದ್ಯಾರ್ಥಿನಿ ಆತ್ಮಹತ್ಯೆ!!

0 comments

Putturu : ನಿಗೂಢ ಕಾರಣಕ್ಕೆ ವಿಧ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗ ಶರಣಾದ ಘಟನೆ ಪುತ್ತೂರಿನ ನರಿಮೊಗರು ಎಂಬಲ್ಲಿ ನಡೆದಿದೆ.

ಹೌದು, ಪುತ್ತೂರು(Putturu)ತಾಲ್ಲೂಕಿನ ನರಿಮೊಗರು ಕೂಡುರಸ್ತೆಯ ಕೇಶವ ಎಂಬವರ ಪುತ್ರಿ ಸಂತ ಪಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತಾ(17) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೀಕ್ಷಿತಾ ಅವರು ಕಾಲೇಜಿನಿಂದ ಮನೆಗೆ ಬಂದ ಬಳಿಕ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದು ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ ಕೇಶವ, ತಾಯಿ ಪುಷ್ಪಾ, ಸಹೋದರ ದೀಕ್ಷಿತ್ ಅವರನ್ನು ಅಗಲಿದ್ದಾರೆ.

You may also like