Home » Punith rajkumar: ಪವರ್ ಸ್ಟಾರ್ ಪುನೀತ್ ರಾಜಕುಮಾರ್ 50ನೇ ಹುಟ್ಟುಹಬ್ಬ!

Punith rajkumar: ಪವರ್ ಸ್ಟಾರ್ ಪುನೀತ್ ರಾಜಕುಮಾರ್ 50ನೇ ಹುಟ್ಟುಹಬ್ಬ!

by ಕಾವ್ಯ ವಾಣಿ
0 comments

Punith rajkumar:  ಪವ‌ರ್ ಸ್ಟಾರ್ ಪುನೀತ್ ರಾಜಕುಮಾ‌ರ್ 50ನೇ ವರ್ಷದ ಜನ್ಮದಿನವಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ನಟನ ಅಭಿಮಾನಿಗಳು, ಕುಟುಂಬಸ್ಥರು ಸೆಲೆಬ್ರಿಟಿಗಳು ಸಮಾಧಿ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಇನ್ನು ಪುನೀತ್ ರಾಜಕುಮಾ‌ರ್ ಹುಟ್ಟು ಹಬ್ಬದ ದಿನವನ್ನು ಸ್ಪೂರ್ತಿ ದಿನ ಎಂದು ಸರಕಾರ ಘೋಷಿಸಿದೆ.

You may also like