3
Puttur: ಬಿಜೆಪಿ ಕಾರ್ಯಕರ್ತರೋರ್ವರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದು ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.
ಬಿಜೆಪಿ ಕಾರ್ಯಕರ್ತ ಆರ್ಯಾಪು ಗ್ರಾಮದ ಸಂಪ್ಯ ಕೊಟ್ಲಾರ್ ನಿವಾಸಿ ರಾಮಕೃಷ್ಣ ನಾಯ್ಕ ಅವರಿಗೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಪಕ್ಷದ ದ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಇದನ್ನೂ ಓದಿ: Mangaluru: ಮಂಗಳೂರು: ನಿಯಂತ್ರಣ ತಪ್ಪಿ ತೋಡಿಗೆ ಉರುಳಿದ ಬಸ್ : ಓರ್ವ ಸಾವು, 18 ಮಂದಿಗೆ ಗಾಯ
