Home » Puttur: ಆಟೋ ರಿಕ್ಷಾ ಚಾಲಕ ರಿಕ್ಷಾ ಸಹಿತ ನಾಪತ್ತೆ!

Puttur: ಆಟೋ ರಿಕ್ಷಾ ಚಾಲಕ ರಿಕ್ಷಾ ಸಹಿತ ನಾಪತ್ತೆ!

0 comments

Putturu: ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಬಾಡಿಗೆಗೆಂದು ಹೋದ ಸಾಲ್ಮರ ಸೂತ್ರ ಬೆಟ್ಟು ನಿವಾಸಿ ಆಟೋ ರಿಕ್ಷಾ ಚಾಲಕ ಲೋಕೇಶ ಎಂಬುವವರು ರಿಕ್ಷಾ ಸಹಿತ ನಾಪತ್ತೆಯಾಗಿರುವ ಘಟನೆ ಎ.21 ರಂದು ನಡೆದಿದ್ದು, ಈ ಕುರಿತು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

ಬೆಳಗ್ಗೆ 5.30ಕ್ಕೆ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಬಾಡಿಗೆ ಎಂದು ಹೋದ ವ್ಯಕ್ತಿ ವಾಪಾಸು ಬಂದಿಲ್ಲ. ಲೋಕೇಶ ಅವರ ಪತ್ನಿ ಸುವರ್ಣ ಬಿ.ಎಸ್‌ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

You may also like