Home » ಅನ್ಯಕೋಮಿನ ವ್ಯಕ್ತಿಯಿಂದ ಯುವಕನ ಮೇಲೆ ಬಲಾತ್ಕಾರ | ಸಲಿಂಗಕಾಮಿ ಹನೀಫ್ ಬಂಧನ

ಅನ್ಯಕೋಮಿನ ವ್ಯಕ್ತಿಯಿಂದ ಯುವಕನ ಮೇಲೆ ಬಲಾತ್ಕಾರ | ಸಲಿಂಗಕಾಮಿ ಹನೀಫ್ ಬಂಧನ

by Praveen Chennavara
0 comments

ಪುತ್ತೂರು : ಅನ್ಯಕೋಮಿನ ವ್ಯಕ್ತಿಯಿಂದ ಯುವಕನ ಮೇಲೆ ಅತ್ಯಾಚಾರ ನಡೆದ ಘಟನೆ ಪುತ್ತೂರಿನ ಮುರದಲ್ಲಿ ಬೆಳಕಿಗೆ ಬಂದಿದೆ.

20 ವರುಷದ ಯುವಕನೊಬ್ಬನ ಮೇಲೆ ಮುರ ನಿವಾಸಿ ಮಹಮ್ಮದ್ ಹನೀಫ್ (67ವ) ಬಲಾತ್ಕಾರ ಮಾಡಿ ಅತ್ಯಾಚಾರ ನಡೆಸಿದ ಘಟನೆ ತಿಳಿದು ಬಂದಿದೆ.

ನಿತ್ಯವೂ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರದ ಪ್ರಕರಣಗಳು ಕೇಳುತ್ತಲೇ ಇರುತ್ತೇವೆ. ಇದೀಗ ಇದಕ್ಕೆ ವಿರುದ್ಧವಾಗಿ ವ್ಯಕ್ತಿಯೋರ್ವ ತನ್ನದೇ ಲಿಂಗಕ್ಕೆ ಸೇರುವವರ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣ ಎಲ್ಲರಲ್ಲೂ ಆತಂಕವನ್ನು ಉಂಟುಮಾಡುವಂತಿದೆ. ಈ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಯುವಕನ ತಂದೆ ನೀಡಿದ ದೂರಿನಂತೆ ಆರೋಪಿಯನ್ನು ಪುತ್ತೂರು ನಗರ ಠಾಣೆಯಲ್ಲಿ ಬಂಧಿಸಿ ಪರಿಶೀಲನೆ ನಡೆಸಲಾಗುತ್ತಿದೆ.

You may also like

Leave a Comment