6
Puttur: ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹೊಡೆತದಿಂದ ಸೇತುವೆಗಳೆಲ್ಲ ತುಂಬಿ ತುಳುಕುವ ದೃಶ್ಯಗಳು ಕಂಡು ಬರುತ್ತಿದೆ. ಗೌರಿ ಹೊಳೆ ತುಂಬಿ ಹರಿಯುತ್ತಿದ್ದು, ಸರ್ವೆ ಸೇತುವೆ ಸಂಪೂರ್ಣ ಮುಳುಗಡೆ ಹೊಂದಿದೆ.
ಸರ್ವೆ ಸೇತುವೆ ಸಂಪೂರ್ಣ ಮುಳುಗಡೆ ಹೊಂದಿದ ಪರಿಣಾಮ ಸವಣೂರು ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.
