10
Puttur: ಪ್ರಯಾಣಿಕರೋರ್ವರು ಕೆಎಸ್ ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟ ಘಟನೆ ಸೋಮವಾರ ದರ್ಬೆಯಲ್ಲಿ ನಡೆದಿದೆ.
ಪುತ್ತೂರು (Puttur) ದರ್ಬೆ ಜಂಕ್ಷನ್ ಬಳಿ ಪ್ರಯಾಣಿಕರೋರ್ವರು ಬಸ್ ಗೆ ಹತ್ತಿದ್ದರು. ಬಸ್ ಸ್ವಲ್ಪ ಮುಂದೆ ಹೋಗಿತ್ತಷ್ಟೇ, ಅಷ್ಟರಲ್ಲೇ ಪ್ರಯಾಣಿಕ ಬಸ್ ನಿಂದ ಎಸೆಯಲ್ಪಟ್ಟಿದ್ದಾರೆ.
