Kodagu: ಕೊಡಗು (Kodagu) ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 0.44 ಮಿ.ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 786.04 ಮಿ.ಮೀ.ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.93 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1159.99 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 606.56 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.25 ಮಿ.ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 724.65 ಮಿ.ಮೀ.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 679.14 ಮಿ.ಮೀ.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 546.64 ಮಿ.ಮೀ.
