2
Raki Rai: ಮಾಜಿ ಡಾನ್ ಮುತ್ತಪ್ಪ ರೈ ಹಿರಿಯ ಪುತ್ರ ರಾಕಿ ರೈ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವ ಕುರಿತು ವರದಿಯಾಗಿದೆ. ಇದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಬಿಡದಿಯಲ್ಲಿ ಹತ್ಯೆ ಯತ್ನ ನಡೆದಿತ್ತು. ಪ್ರಕರಣದ ತನಿಖೆ ನಡೆಯುತ್ತಿದೆ. ಇದರ ನಡುವೆ ಮುತ್ತಪ್ಪ ರೈ ಹಿರಿಯ ಪುತ್ರ ರಾಕಿ ರೈ ಡಿಸಿಎಂ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ಬಂದ ರಾಕಿ ರೈ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದಾಗಿ ವರದಿಯಾಗಿದೆ.
ಶಿವಾನಂದ ಸರ್ಕಲ್ ಬಳಿ ಇರುವ ಸರಕಾರಿ ನಿವಾಸದಲ್ಲಿ ಭೇಟಿಯಾಗಿದೆ
