Home » Belthangady: ಬೆಳ್ತಂಗಡಿ: ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯಿಂದ ಆ.9 ರಂದು ರಕ್ಷಾಬಂಧನ

Belthangady: ಬೆಳ್ತಂಗಡಿ: ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯಿಂದ ಆ.9 ರಂದು ರಕ್ಷಾಬಂಧನ

0 comments
Dharmasthala Soujanya

Belthangady: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಬೆಳ್ತಂಗಡಿ ಘಟಕದ ವತಿಯಿಂದ ಆಗಸ್ಟ್‌ 9 ರಂದು ಸಂಜೆ 6 ಗಂಟೆಗೆ ತಾಲ್ಲೂಕಿನ ಕುಂಜರ್ಪದಲ್ಲಿ ʼರಕ್ಷಾಬಂಧನʼ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.

ಈ ಕಾರ್ಯಕ್ರಮದಲ್ಲಿ ಸಂಘಟನೆಯ ಕಾರ್ಯಕರ್ತರು ಹಾಗೂ ಸಹೋದರ-ಸಹೋದರಿಯರು ಭಾಗವಹಿಸುವಂತೆ ವೇದಿಕೆ ಮನವಿ ಮಾಡಿದೆ.

ರಕ್ಷಾಬಂಧನ ಕಾರ್ಯಕ್ರಮದ ನಂತರ, ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಗುವುದು. ಉಜಿರೆ ಸೇರಿದಂತೆ ತಾಲ್ಲೂಕಿನ ಎಲ್ಲಾ ಭಾಗಗಳ ಕಾರ್ಯಕರ್ತರು ಆಮಂತ್ರಣ ಪತ್ರಿಕೆಗಳನ್ನು ಪಡೆದು, ಶೀಘ್ರವಾಗಿ ಮನೆಮನೆಗೆ ತಲುಪಿಸುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನು ಓದಿ: Dr Vishnuvardhan: ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ: ಅಭಿಮಾನಿಗಳಿಂದ ತೀವ್ರ ಆಕ್ರೋಶ

You may also like