Home » ರಾಮನಗರ ಶ್ರೀ ಬಸವಲಿಂಗ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ

ರಾಮನಗರ ಶ್ರೀ ಬಸವಲಿಂಗ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ

by Praveen Chennavara
0 comments

ಬೆಂಗಳೂರು : ರಾಮನಗರದ ಶ್ರೀ ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ (45 ವರ್ಷ) ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನೆ ಕುರಿತು ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment