Home » Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್‌ ಜಾಮೀನು ರದ್ದು ಕೋರಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಕೆ

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್‌ ಜಾಮೀನು ರದ್ದು ಕೋರಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಕೆ

0 comments

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್‌ ಮಂಜೂರು ಮಾಡಿದ್ದ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಮೇಲ್ಮನವಿ ಸಲ್ಲಿಸಿದ್ದು, ಪ್ರಾಸಿಕ್ಯೂಷನ್‌ ಪರವಾಗಿ ವಕೀಲರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಕರ್ನಾಟಕ ಹೈಕೋರ್ಟ್‌ ಷರತ್ತುಬದ್ಧ ಮಂಜೂರು ಮಾಡಿದ್ದು, ಮಧ್ಯಂತರ ಜಾಮೀನು ರದ್ದು ಮಾಡುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಡಿ. 6,9 ರಂದು ವಿಚಾರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

You may also like

Leave a Comment