Home » ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಗಮನಸೆಳೆಯಲಿದೆ ಕರ್ನಾಟಕದ ಸ್ತಬ್ದಚಿತ್ರ!! ‘ ಪಾರಂಪರಿಕ ಕರಕುಶಲ ತೊಟ್ಟಿಲಿಗೆ’ ಸಂತಸ ವ್ಯಕ್ತಪಡಿಸಿದ ಬೊಮ್ಮಾಯಿ

ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಗಮನಸೆಳೆಯಲಿದೆ ಕರ್ನಾಟಕದ ಸ್ತಬ್ದಚಿತ್ರ!! ‘ ಪಾರಂಪರಿಕ ಕರಕುಶಲ ತೊಟ್ಟಿಲಿಗೆ’ ಸಂತಸ ವ್ಯಕ್ತಪಡಿಸಿದ ಬೊಮ್ಮಾಯಿ

0 comments

ಈ ಬಾರಿಯ ಗಣರಾಜ್ಯೋತ್ಸವಕ್ಕೆ 12 ರಾಜ್ಯಗಳ ಪೈಕಿ ಕರ್ನಾಟಕದಿಂದ ಏಕೈಕ ಸ್ತಬ್ದಚಿತ್ರವೊಂದು ಆಯ್ಕೆಯಾಗಿದ್ದು, ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಪಾರಂಪರಿಕ ಕರಕುಶಲ ತೊಟ್ಟಿಲು ಎಂಬ ವಿಷಯವನ್ನು ಆಧಾರಿತ ಸ್ತಬ್ದಚಿತ್ರ ಇದಾಗಿದ್ದು,ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಗಮನಸೆಳೆಯಲಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ಹೆಮ್ಮೆಯ ರಾಜ್ಯದ ಪಾರಂಪರಿಕ ಕರಕುಶಲ ತೊಟ್ಟಿಲು ಸ್ತಬ್ದಚಿತ್ರ ಗಣರಾಜ್ಯೋತ್ಸವಕ್ಕೆ ಆಯ್ಕೆ ಆಗಿರುವುದು, ಅಲ್ಲದೇ 13 ನೇ ಬಾರಿ ರಾಜ್ಯದ ಸ್ತಬ್ದಚಿತ್ರಕ್ಕೆ ಮನ್ನಣೆ ದಕ್ಕಿರುವುದು ಸಂತಸ ತಂದಿದೆ ಎಂದಿದ್ದಾರೆ.

You may also like

Leave a Comment