2
Bengaluru: ಸ್ಯಾಂಡಲ್‌ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಪೇಂದ್ರ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಓವರ್ ಅಸಿಡಿಟಿಯಿಂದ ಬಳಲುತ್ತಿದ್ದರು. ಅವರನ್ನು ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿದೆ.
