7
Bengaluru: ಸ್ಯಾಂಡಲ್‌ವುಡ್‌ನಿಂದ ಖ್ಯಾತ ಗಾಯಕ ಸೋನು ನಿಗಮ್ ಆಗಿದ್ದಾರೆ. ಇಂದು ಫಿಲ್ಡ್ ಚೇಂಬರ್‌ನಲ್ಲಿ ಸೋನು ನಿಗಮ್ ವಿವಾದದ ಕುರಿತು ಸಭೆ ನಡೆದಿದ್ದು, ಸಂಗೀತ ಸಂಯೋಜಕರ ಸಂಘ, ನಿರ್ದೇಶಕರ ಸಂಘ, ನಿರ್ಮಾಪಕರ ಸಂಘಗಳು ಭಾಗಿಯಾಗಿದ್ದವು. ಸಭೆಯಲ್ಲಿ ಒಮ್ಮತದಿಂದ ಸೋನು ನಿಗಮ್‌ರನ್ನು ಸ್ಯಾಂಡಲ್‌ವುಡ್‌ನಿಂದ ನಿಷೇಧಿಸಲು ನಿರ್ಧರಿಸಲಾಗಿದೆ.
ಕನ್ನಡ ಹಾಡು ಕೇಳಿದಕ್ಕೆ ಪೆಹಲ್ಲಾಮ್ ದಾಳಿ ಜೊತೆಗೆ ಹೋಲಿಕೆ ಮಾಡಿದ್ದ ಸೋನು ನಿಗಮ್ ಮೇಲೆ ಕನ್ನಡಪರ ಸಂಘಟನೆಗಳು ಕೆರಳಿ ಕೆಂಡವಾಗಿದ್ದವು. ಕ್ಷಮೆ ಕೇಳುವ ಬದಲು ಸಮರ್ಥನೆ ಮಾಡಿಕೊಂಡು ಉದ್ದಟತನ ಮೆರೆದಿದ್ದಾರೆ ಎಂದು ಟೀಕೆಗಳು ವ್ಯಕ್ತವಾಗಿದ್ದವು.
