Home » Accident: ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಶಾಲಾ ಬಸ್ ಅಪಘಾತ

Accident: ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಶಾಲಾ ಬಸ್ ಅಪಘಾತ

0 comments

Accident: ಖಾಸಗಿ ಶಾಲೆಯ ಬಸ್ ಒಂದು ಅಪಘಾತಕ್ಕೀಡಾಗಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.

ನ್ಯೂ ಆಫ್ ಫರ್ಡ್ ಪಬ್ಲಿಕ್ ಸ್ಕೂಲ್ ಗೆ ಸೇರಿದ ಬಸ್ಸು ವೇಗವಾಗಿ ಹೋಗುವಾಗ ಐಶರ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ಚಾಲಕನ ನಿಯಂತ್ರಣ ತಪ್ಪಿ ಮತ್ತೆ ಹೋಟೆಲ್ ಒಂದಕ್ಕೆ ಡಿಕ್ಕಿ ಹೊಡೆದಿದೆ.

ಬಸ್ನಲ್ಲಿದ್ದ ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳ ಹೊರತಾಗಿ ಯಾವುದೇ ರೀತಿಯ ದುರ್ಘಟನೆ ಸಂಭವಿಸಿಲ್ಲ. ಹಾಗೂ ವೇಗವಾಗಿ ಬಸ್ ಓಡಿಸಿದ್ದರ ಪರಿಣಾಮವಾಗಿ ಚಾಲಕನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:BJP: ಕರ್ನಾಟಕದ ಈ ಪವರ್ ನಾಯಕನಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಪಟ್ಟ?

You may also like