3
School Holiday: ನಿನ್ನೆ ರಾತ್ರಿ ದಿಢೀರ್ ಮಳೆ ಸುರಿದ ಕಾರಣ, ಇಂದು ( ಜು.30) ರ ಬೆಳಗ್ಗಿನವರೆಗೆ ಭಾರೀ ಮಳೆ ಸುರಿಯುತ್ತಿರುವ ಕಾರಣ ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತು ತಹಶೀಲ್ದಾರ್ ಮಾಹಿತಿ ಖಚಿತಪಡಿಸಿದ್ದಾರೆ.
