2
Ujire: ಉತ್ತರಾಖಂಡ ಹರಿದ್ವಾರದ ರಾಣಿಪುರದಲ್ಲಿ ನಡೆದ 18 ವರ್ಷ ವಯೋಮಿತಿಯ ಬಾಲಕರ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರ ತಂಡವನ್ನು ಪ್ರತಿನಿಧಿಸಿ, ಉಜಿರೆಯ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆಶಿಶ್ ಅವರು ಕಂಚಿನ ಪದಕ ಪಡೆದಿರುತ್ತಾರೆ.
