6
Madikeri: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಭಾಗಮಂಡಲ ನಾಡ್ ಗೌಡ ಸಮಾಜ, ಕರಿಕೆ ಗೌಡ ಸಮಾಜ, ಚೇರಂಬಾಣೆ ಗೌಡ ಸಮಾಜ, ಭಾಗಮಂಡಲ ನಾಡ್ ಗೌಡ ಯುವ ಒಕ್ಕೂಟ ಮತ್ತು ಗೌಡ ಮಹಿಳಾ ಒಕ್ಕೂಟ ಚೇರಂಬಾಣೆ ಇವುಗಳ ಸಂಯುಕ್ತ ಆಶ್ರಯದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’ 2025 ಕಾರ್ಯಕ್ರಮವು ಏಪ್ರಿಲ್, 15 ರಂದು ಬೆಳಗ್ಗೆ 9 ಗಂಟೆಯಿಂದ ಭಾಗಮಂಡಲದ ತ್ರಿವೇಣಿ ಸಂಗಮದ ಬಳಿ ಆಯೋಜಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ.
