Home » Bengaluru: ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ!

Bengaluru: ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ!

0 comments

Bengaluru: ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಬೆಂಗಳೂರು ವಿಮಾನ ನಿಲ್ದಾಣ ರಸ್ತೆ ಮೇಲ್ಸೇತುವೆಯಲ್ಲಿ ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಸರಣಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ 4 ಕಾರುಗಳು ಜಖಂಗೊಂಡಿದ್ದು, ಕೆಲವರು ಗಾಯಗೊಂಡಿದ್ದಾರೆ. ಅತಿ ವೇಗವಾಗಿ ಬರುತ್ತಿದ್ದ ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

You may also like