3
Bangalore Stampede: ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ KSCA ಸೆಕ್ರೆಟರಿ ಸ್ಥಾನಕ್ಕೆ ಶಂಕರ್ ರಾಜೀನಾಮೆ ನೀಡಿದ್ದಾರೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಅದೇ ರೀತಿ KSCA ಖಜಾಂಚಿ ಸ್ಥಾನಕ್ಕೆ ಜೈರಾಮ್ ಕೂಡಾ ರಾಜೀನಾಮೆ ನೀಡಿದ್ದಾರೆ. ಇಬ್ಬರೂ ನೈತಿಕ ಹೊಣೆ ಹೊತ್ತು ನಿನ್ನೆ ರಾಜೀನಾಮೆ ನೀಡಿರುವುದಾಗಿ ವರದಿಯಾಗಿದೆ.
