ಶಿಥಿಲಾವಸ್ಥೆಗೆ ತಲುಪಿ ಮುರಿದು ಬೀಳುವ ಹಂತದಲ್ಲಿರುವ ಮುತ್ತಜ್ಜ ಇನ್ನಾದರೂ ಕಡಬದ ಪ್ರವಾಸಿ ಬಂಗಲೆ ತೆರವುಗೊಳಿಸುವಲ್ಲಿ ಗಮನಹರಿಸುವರೇ ಅಧಿಕಾರಿಗಳು

1925ರಲ್ಲಿ ಅಂದರೆ ಸರಿ ಸುಮಾರು 96 ವರ್ಷಗಳ ಹಿಂದೆ ಕೊಡುಗೈ ದಾನಿ ದಿ|ಚಂದಯ್ಯ ಶೆಟ್ಟಿ ಅವರು ನಿರ್ಮಿಸಿದ ಪ್ರವಾಸಿ ಬಂಗಲೆ(ನಿರೀಕ್ಷಣ ಮಂದಿರ)ಯು ಸದ್ಯ ಶಿಥಿಲಗೊಂಡು, ಅಲೆಮಾರಿ ಭಿಕ್ಷುಕರ ಆಶ್ರಯತಾಣವಾಗಿ ಇಂದೋ ನಾಳೆಯೋ ಮುರಿದು ಬೀಳುವ ಸ್ಥಿತಿಯಲ್ಲಿದೆ ಸುಮಾರು 96 ವರ್ಷಗಳ ಇತಿಹಾಸವನ್ನು … Continue reading ಶಿಥಿಲಾವಸ್ಥೆಗೆ ತಲುಪಿ ಮುರಿದು ಬೀಳುವ ಹಂತದಲ್ಲಿರುವ ಮುತ್ತಜ್ಜ ಇನ್ನಾದರೂ ಕಡಬದ ಪ್ರವಾಸಿ ಬಂಗಲೆ ತೆರವುಗೊಳಿಸುವಲ್ಲಿ ಗಮನಹರಿಸುವರೇ ಅಧಿಕಾರಿಗಳು