Home » Puttur: ಸುಳ್ಳು ಮಾಹಿತಿ ಪ್ರಸಾರ: ಎಸ್.ಡಿ.ಪಿ.ಐ ಪುತ್ತೂರು ಅಧ್ಯಕ್ಷ ಅಶ್ರಫ್ ಬಾವು ವಿರುದ್ಧ ಪ್ರಕರಣ ದಾಖಲು!!

Puttur: ಸುಳ್ಳು ಮಾಹಿತಿ ಪ್ರಸಾರ: ಎಸ್.ಡಿ.ಪಿ.ಐ ಪುತ್ತೂರು ಅಧ್ಯಕ್ಷ ಅಶ್ರಫ್ ಬಾವು ವಿರುದ್ಧ ಪ್ರಕರಣ ದಾಖಲು!!

0 comments
Bengaluru

Puttur: ಪುತ್ತೂರಿನ ಬೊಳುವಾರಿನಲ್ಲಿ ವ್ಯಕ್ತಿಯೋರ್ವ ಜು.14ರಂದು ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ, “ನಾವು ಭಾರತೀಯ ಸೇನೆ” ಎಂಬ ಪೇಸ್ ಬುಕ್ ಪೇಜಿನಲ್ಲಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಎಸ್‌.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವು ವಿರುದ್ಧ ಪ್ರಕರಣ ದಾಖಲಾಗಿದೆ.ಘಟನೆಯ ಬಗ್ಗೆ ಪರಿಶೀಲಿಸದೇ ಧರ್ಮಧರ್ಮಗಳ ನಡುವೆ ವೈಮನಸ್ಸು ಹಾಗೂ ದ್ವೇಷ ಉಂಟಾಗುವ ರೀತಿಯಲ್ಲಿ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿರುವ ಆರೋಪದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 5: 68/2025 : 240,353(2)BNS 2023. 0 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: UP: ಪ್ರವಾಹ ಸಂತ್ರಸ್ತರಿಗೆ ‘ಗಂಗಾ ಮಾತೆ ನಿಮ್ಮ ಪಾದ ತೊಳೆಯಲು ಬಂದಿದ್ದಾಳೆ, ನೀವು ನೇರವಾಗಿ ಸ್ವರ್ಗಕ್ಕೆ ಹೋಗುವಿರಿ’ ಎಂದ ಸಚಿವ – ನೀವು ಇಲ್ಲಿಯೇ ಇದ್ದು ಆಶೀರ್ವಾದ ಪಡೆಯಿರಿ ಎಂದ ಮಹಿಳೆ

You may also like