Home » SSLC Result: ನಾಳೆ (ಮೇ 2) ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಪ್ರಕಟ!

SSLC Result: ನಾಳೆ (ಮೇ 2) ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಪ್ರಕಟ!

0 comments
SSLC Result

SSLC Result: ನಾಳೆ ಮೇ.2 ರಂದು ಕರ್ನಾಟಕ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 11.30 ಕ್ಕೆ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಳ್ಳಲಿದೆ. 12.30ರ ನಂತರ ಮಂಡಳಿಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನಾಳೆ ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದ್ದಾರೆ.

ಎಸ್​ಎಸ್​​ಎಲ್​​ಸಿ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ನೋಡುವ ರೀತಿ ಇಲ್ಲಿದೆ;

https://karresults.nic.in/ ಮತ್ತು kseab.karnataka.gov.in ಭೇಟಿ ನೀಡಿ.

‘SSLC ಫಲಿತಾಂಶ 2025’ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.

SSLC ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಬ್​ಮೀಟ್​ ಮೇಲೆ ಕ್ಲಿಕ್ ಮಾಡಿ.

ನಂತರ ವಿಷಯವಾರು ಅಂಕಗಳೊಂದಿಗೆ ಫಲಿತಾಂಶ ಪ್ರದರ್ಶನಗೊಳ್ಳುತ್ತದೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು

You may also like