4
Nandi Hills: ನಂದಿ ಬೆಟ್ಟದಲ್ಲಿ ನಡೆಯಬೇಕಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಇದೀಗ ಆ ಸಭೆಯನ್ನು ಜುಲೈ 3 ರಂದು ನಡೆಸಲು ನಿರ್ಧರಿಸಲಾಗಿದೆ.
ಹಾಗೂ ಆಗಸ್ಟ್ 11 ರಿಂದ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದ್ದು, ಎರಡು ವಾರಗಳ ಕಾಲ ಅದು ನಡೆಯಲಿದೆ.
