3
Amith Shah: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡಗಳು ಕವಿದೆ. ಯುದ್ಧ ಆಗೇ ತಿರುತ್ತದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಇದರ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಡಿ ರಾಜ್ಯಗಳಿಗೆ ಅಗತ್ಯ ವಸ್ತುಗಳನ್ನು ದಾಸ್ತಾನು ಮಾಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ.
ಹೌದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಾಕಿಸ್ತಾನ ಮತ್ತು ನೇಪಾಳದ ಗಡಿಯಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಅಗತ್ಯ ವಸ್ತುಗಳನ್ನು ಸಂಗ್ರಹಿಸಲು ಮತ್ತು ಡ್ರಿಲ್ ಮಾರ್ಗಸೂಚಿಗಳಿಗೆ ಅನುಗುಣವಾಗಿ ಅಗತ್ಯ ಸೇವೆಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ತಿಳಿಸಿದ್ದಾರೆ.
