Home » Suicide: ಎಸೆಸೆಲ್ಸಿ ಪರೀಕ್ಷೆ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ!

Suicide: ಎಸೆಸೆಲ್ಸಿ ಪರೀಕ್ಷೆ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ!

by ಕಾವ್ಯ ವಾಣಿ
0 comments
Suicide Tragedy

Suicide: ಎಸೆಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕದ ಭಯದಿಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಫಾರೆಸ್ಟ್ ಕಾಲನಿಯಲ್ಲಿ ನಡೆದಿದೆ.

ದೀಪಿಕಾ ರಾಜೇಂದ್ರ ಬಡಿಗೇರ (16) ಎಂಬಾಕೆ ನಿನ್ನೆ ಪರೀಕ್ಷೆ ಬರೆದು ಬಂದಿದ್ದ ದೀಪಿಕಾ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಬುಧವಾರ ದೀಪಿಕಾ ಎರಡನೇ ವಿಷಯದ ಪರೀಕ್ಷೆ ಬರೆದು ಬಂದಿದ್ದಳು. ಆದರೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಸಂಜೆ ಕುಟುಂಬಸ್ಥರು ಬಂದಾಗ ಘಟನೆ ಬೆಳಕಿಗೆ ಬಂದಿದೆ.

You may also like