Home » ಶಾಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಬಾಲಕಿ ಸಾವು!

ಶಾಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಬಾಲಕಿ ಸಾವು!

0 comments

ಚಿಕ್ಕೋಡಿ: ವಿದ್ಯುತ್ ವಯರ್ ತಗುಲಿ ಶಾಲೆಯಲ್ಲಿಯೇ ಪುಟ್ಟ ಬಾಲಕಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಡೋಣೆವಾಡಿಯಲ್ಲಿ ನಡೆದಿದೆ.

ಅನುಷ್ಕಾ ಸದಾಶಿವ ಬೆಂಡೆ (9 ವರ್ಷ) ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾದ ವಿದ್ಯಾರ್ಥಿನಿ.

ಘಟನೆಯ ಹಿನ್ನೆಲೆ ಶಾಲಾ ಮುಖ್ಯೋಪಾಧ್ಯಾಯ ಕುಮಾರ್ ನಾಟೇಕರ್‌ನ್ನು ಕರ್ತವ್ಯದಿಂದ ಸಸ್ಪೆಂಡ್ ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

You may also like

Leave a Comment