4
Bengaluru: ಬೆಂಗಳೂರಿನಲ್ಲಿ (Bengaluru) ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಬೆಂಗಳೂರಿನ ಕೆ.ಜಿ ಹಳ್ಳಿ ಸಬ್ ಇನ್ಸೆಕ್ಟರ್ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆ.ಜಿ ಹಳ್ಳಿ ಸಬ್ ಇನ್ಸ್‌ಪೆಕ್ಟರ್ ನಾಗರಾಜ್ ಪತ್ನಿ ನೇಣಿಗೆ ಶರಣಾಗಿದ್ದಾರೆ.
ಬೆಂಗಳೂರಿನ ಹೆಚ್.ಬಿ.ಆರ್ ಲೇಔಟ್ ಮನೆಯಲ್ಲಿ ನಾಗರಾಜ್ ಪತ್ನಿ ಶಾಲಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ನಾಗರಾಜ್ ರನ್ನು ಶಾಲಿನಿ ಎರಡನೇ ಮದುವೆಯಾಗಿದ್ದರು. ಘಟನೆ ಕುರಿತು ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
