Home » ಸುಳ್ಯ ತಾಲೂಕಿಗೂ ಕಾಲಿಟ್ಟ ಹಿಜಾಬ್ ವಿವಾದ!! ಹಿಜಾಬ್ ಧರಿಸಿ ಕಾಲೇಜು ಪ್ರವೇಶಿಸಲು ಮುಂದಾದ ವಿದ್ಯಾರ್ಥಿಗಳು|ಸ್ಥಳಕ್ಕೆ ಪೊಲೀಸರ ಆಗಮನ

ಸುಳ್ಯ ತಾಲೂಕಿಗೂ ಕಾಲಿಟ್ಟ ಹಿಜಾಬ್ ವಿವಾದ!! ಹಿಜಾಬ್ ಧರಿಸಿ ಕಾಲೇಜು ಪ್ರವೇಶಿಸಲು ಮುಂದಾದ ವಿದ್ಯಾರ್ಥಿಗಳು|ಸ್ಥಳಕ್ಕೆ ಪೊಲೀಸರ ಆಗಮನ

0 comments

ಸುಳ್ಯ:ರಾಜ್ಯಾದ್ಯಂತ ಸುದ್ದಿಯಲ್ಲಿರುವ ಕಾರಣವಾದ ಹಿಜಾಬ್ ವಿವಾದವು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿಗೂ ಇಂದು ಕಾಲಿಟ್ಟಿದೆ.

ಇಲ್ಲಿನ ನೆಹರು ಮೆಮೋರಿಯಲ್ ಕಾಲೇಜೊಂದರಲ್ಲಿ ಕೆಲ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜು ಪ್ರವೇಶಿಸಲು ಮುಂದಾದಾಗ ಶಾಲಾಡಳಿತ ಅನುಮತಿ ನಿರಾಕರಿಸಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಿಸಲಾಗಿದೆ.

You may also like

Leave a Comment