Home » ರಾಜೀವ್ ಗಾಂಧಿ ಹತ್ಯೆ ಪ್ರಕರಣದ ದೋಷಿ ನಳಿನಿ ಸೇರಿ ಐವರ ಬಿಡುಗಡೆ – ಸುಪ್ರೀಂಕೋರ್ಟ್ ಆದೇಶ

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ದೋಷಿ ನಳಿನಿ ಸೇರಿ ಐವರ ಬಿಡುಗಡೆ – ಸುಪ್ರೀಂಕೋರ್ಟ್ ಆದೇಶ

0 comments

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಮತ್ತು ಆರ್.ಪಿ.ರವಿಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಆರೋಪಿಗಳನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಇದೀಗ ಸುಪ್ರೀಂ ಕೋರ್ಟ್‌ ಬಿಡುಗಡೆ ಮಾಡುವಂತೆ ಆದೇಶ ನೀಡಿದೆ.

You may also like

Leave a Comment